ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡಿಕೆ, 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ಎಲ್ಲಾ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿ ತೇರ್ಗಡೆ ಎಂದು ಪರಿಗಣಿಸುವುದು
ರಾಜ್ಯದಾದ್ಯಂತ ಕೋವಿಡ್-19ರ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯು ಪರೀಕ್ಷೆಯನ್ನು ನಡೆಸುವ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಉಲ್ಲೇಖ-2ರ ಅನ್ವಯ ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಮತ್ತು ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಇವರ ಉಪಸ್ಥಿತಿಯಲ್ಲಿ ದಿನಾಂಕ 04-05-2021 ರಂದು ಸಭೆ ನಡೆಸಲಾಯಿತು. ಸದರಿ ಸಭೆಯ ತೀರ್ಮಾನದಂತೆ ಈ ಕೆಳಕಂಡಂತೆ ನಿರ್ದೇಶನಗಳನ್ನು ನೀಡಲಾಗಿದೆ. 1, ದ್ವಿತೀಯ ಪಿಯುಸಿ ಪರೀಕ್ಷೆಯ […]
ಮುಂದೆ ಓದಿ