ಶಿಕ್ಷಕರ ವರ್ಗಾವಣೆ : ರಾಜ್ಯಪತ್ರ ಪ್ರಕಟ

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಅಧ್ಯಾದೇಶ, 2021 ಇದಕ್ಕೆ 2021ರ ಏಪ್ರಿಲ್ ತಿಂಗಳ 29ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೂರತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2021 ರ ಕರ್ನಾಟಕ ಆಧ್ಯಾದೇಶ ಸಂಖ್ಯೆ: 04 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ. ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಸದ್ಯದಲ್ಲಿ ಸಭೆ ಸೇರುವ ಸಂಭವವಿಲ್ಲದಿರುವುದರಿಂದ ಇಲ್ಲಿ ಇನ್ನು ಮುಂದ ಕಂಡುಬರುವ […]

ಮುಂದೆ ಓದಿ

2021 ರ ಮಾರ್ಚ್ ಮಾಹೆಯಲ್ಲಿ ನಡೆದ ಗಣಕಯಂತ್ರ ಶಿಕ್ಷಣ ಪರೀಕ್ಷೆಯ ಫಲಿತಾಂಶ ಪ್ರಕಟ

2021 ರ ಮಾರ್ಚ್ ಮಾಹೆಯಲ್ಲಿ ನಡೆದ ಗಣಕಯಂತ್ರ ಶಿಕ್ಷಣ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ:21/4/2021 ರ ಅಪರಾಹ್ನ 3:00 ಗಂಟೆಗೆ ಮಂಡಳಿಯ ವಬ್ ಸೈಟ್ http://sslc.karnataka.gov.in ನಲ್ಲಿ ಪ್ರಕಟಿಸಲಾಗುವುದು. ಸದರಿ ಫಲಿತಾಂಶವು ಎಲ್ಲಾ ಗಣಕಯಂತ್ರ ಶಿಕ್ಷಣ ಸಂಸ್ಥೆಗಳ ಲಾಗಿನ್‌ನಲ್ಲಿ ದಿನಾಂಕ:22N4/20 21 ರಂದು ಲಭ್ಯ ಮಾಡಲಾಗುವುದು, ಸಂಸ್ಥೆಗಳ ಮುಖ್ಯಸ್ಥರು ಫಲಿತಾಂಶ ಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಂಡು ತಮ್ಮ ಸಂಸ್ಥೆಯ ಸೂಚನಾ ಫಲಕದಲ್ಲಿ ಪ್ರಕಟಿಸುವುದು. ಫಲಿತಾಂಶದಲ್ಲಿ ತಿದ್ದುಪಡಿ ಇದ್ದಲ್ಲಿ ಫಲಿತಾಂಶ ಪ್ರಕಟಣೆಯಾದ 15 ದಿನಗಳೊಳಗಾಗಿ ಸಂಸ್ಥೆಯ ಮೂಲಕ ಪ್ರಸ್ತಾವನೆ ಸಲ್ಲಿಸುವುದು, ಪ್ರಸ್ತಾವನೆಯನ್ನು […]

ಮುಂದೆ ಓದಿ

ವಿಶ್ವವಿದ್ಯಾನಿಲಯದ ಈ ಕೆಳಕಂಡ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ Ph.D./PDF/D.Sc./D.Litt. ಸಂಶೋಧನಾ ಸ್ಥಾನಗಳಿಗೆ ಅರ್ಜಿಗಳನ್ನು ಅಹ್ವಾನಿಸಿದೆ.

http://davangereuniversity.ac.in/

ಮುಂದೆ ಓದಿ

ಏನಿದು ರೆಮ್ಡೆಸಿವಿರ್ ಔಷಧ? ಇದರ ಪ್ರಯೋಜನವೇನು ಮತ್ತು ಏಕೆ ಇದರ ಕೊರತೆಯಿದೆ

ಏನಿದು ರೆಮ್ಡೆಸಿವಿರ್ ಔಷಧ? ಇದರ ಪ್ರಯೋಜನವೇನು ಮತ್ತು ಏಕೆ ಇದರ ಕೊರತೆಯಿದೆ? ದೇಶದಲ್ಲಿ ಕೊರೋನ ಸೋಂಕಿನ ಎರಡನೇ ತರಂಗ ಆತಂಕಕ್ಕೆ ಕಾರಣವಾಗಿದೆ. ಕೊರೋನಾ ಸೋಂಕು ದೇಶದಲ್ಲಿ ವೇಗವಾಗಿ ಹೆಚ್ಚುತ್ತಿದೆ. ಏತನ್ಮಧ್ಯೆ, ದೇಶದಲ್ಲಿ ಇದ್ದಕ್ಕಿದ್ದಂತೆ ರೆಮ್ಡೆಸಿವಿರ್ ಎಂಬ ಔಷಧದ ಬಗ್ಗೆ ಚರ್ಚೆಯೂ ತೀವ್ರಗೊಂಡಿದೆ. ಕೊರೋನಾ ರೋಗಿಗಳ ಚಿಕಿತ್ಸೆಗೆ ಬೇಕಾಗಿರುವ ಈ ಔಷಧದ ಕೊರತೆ ಅನೇಕ ರಾಜ್ಯಗಳಲ್ಲಿ ಕಂಡುಬಂದಿದೆ. ಕೊರೋನಾ ಸೋಂಕು ತೀವ್ರಗೊಳ್ಳುತ್ತಿರುವ ಈ ಸಮಯದಲ್ಲಿ, ಭಾರತದಲ್ಲಿ ಈ ಔಷಧಿಗೆ ಸಂಬಂಧಿಸಿದ ಪರಿಸ್ಥಿತಿ ಏನೆಂದರೆ, ರೆಮೆಡಿಸ್ವಿರ್ ಅಗತ್ಯವಿಲ್ಲದವರು ಸಹ ಈ […]

ಮುಂದೆ ಓದಿ

ಕೊರೋನಾ ಲಸಿಕೆ ಎಷ್ಟು ಸುರಕ್ಷಿತ? ಯಾರೆಲ್ಲಾ ಲಸಿಕೆ ಪಡೆಯಬಹುದು? ಲಸಿಕೆ ಪಡೆದ ಬಳಿಕವೂ ಸೋಂಕು ತಗುಲುವುದೇ? ಇಲ್ಲಿದೆ ಮಾಹಿತಿ

ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಕಡಿವಾಣ ಹಾಕಿ, ವಿಶ್ವವನ್ನು ಸಹಜ ಸ್ಥಿತಿಗೆ ತರುವ ಭರವಸೆ ಹುಟ್ಟಿಸುವ ಲಸಿಕೆಗಾಗಿ ಇಡೀ ವಿಶ್ವ ಕಾತುರದಿಂದ ಕಾಯುತ್ತಿದೆ. ಈ ಸಂದರ್ಭದಲ್ಲೇ ಹಲವು ರಾಷ್ಟ್ರಗಳು ತಮ್ಮದೇ ಆದ ಲಸಿಕೆಗಳನ್ನು ಸಿದ್ಧಪಡಿಸಿ, ತುರ್ತುಬಳಕೆಗೆ ಅನುಮತಿ ಪಡೆದಿದೆ. ಇದರಂತೆ ಭಾರತದಲ್ಲಿಯೂ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೋವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್’ನ ಕೋವ್ಯಾಕ್ಸಿನ್ ಎರಡು ಲಸಿಕೆಗಳಿಗೆ ಮಾತ್ರ ಅನುಮತಿ ಸಿಕ್ಕಿದೆ.  ಲಸಿಕೆ ಸಂಶೋಧನೆಯಲ್ಲಿ ವಿಶ್ವದ ಸುಮಾರು 165 ಸಂಸ್ಥೆಗಳು ತೊಗಡಿಸಿಕೊಂಡಿವೆ. ಆದರೆ, ಕೋವಿಶೀಲ್ಡ್‌, ಫೈಜರ್‌, ಸ್ಪೂಟ್ನಿಕ್‌ ಸೇರಿದಂತೆ […]

ಮುಂದೆ ಓದಿ