ಶಿಕ್ಷಕರ ವರ್ಗಾವಣೆ : ರಾಜ್ಯಪತ್ರ ಪ್ರಕಟ

ಆದೇಶಗಳು ಪ್ರಚಲಿತ ಸುದ್ಧಿ ಸುದ್ಧಿ

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ)
ಅಧ್ಯಾದೇಶ, 2021 ಇದಕ್ಕೆ 2021ರ ಏಪ್ರಿಲ್ ತಿಂಗಳ 29ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ
ದೂರತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2021 ರ ಕರ್ನಾಟಕ ಆಧ್ಯಾದೇಶ ಸಂಖ್ಯೆ: 04
ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV) ಪ್ರಕಟಿಸಬೇಕೆಂದು
ಆದೇಶಿಸಲಾಗಿದೆ.

ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ
ಇಲ್ಲದಿರುವುದರಿಂದ ಮತ್ತು ಸದ್ಯದಲ್ಲಿ ಸಭೆ ಸೇರುವ ಸಂಭವವಿಲ್ಲದಿರುವುದರಿಂದ ಇಲ್ಲಿ ಇನ್ನು
ಮುಂದ ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಮುಖ್ಯಾಪಿಸಲು, ಶೀಘು ಕುಮವನ್ನು
ತೆಗೆದುಕೊಳ್ಳುವುದು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯಂದು ಕರ್ನಾಟಕ
ಮಾನ್ಯ ರಾಜ್ಯಪಾಲರಿಗೆ ಮನದಟ್ಯಾಗಿರುವುದರಿಂದ;

ಆದ್ದರಿಂದ ಈಗ, ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದ ಮೂಲಕ
ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕದ ರಾಜ್ಯಪಾಲರು ಈ ಮುಂದಿನ
ಅಧ್ಯಾದೇಶವನ್ನು ಪ್ರಖ್ಯಾಪಿಸಿದ್ಯಾರ, ಎಂದರೆ:-

 1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ-(1) ಈ ಅಧ್ಯಾದೇಶವನ್ನು ಕರ್ನಾಟಕ ರಾಜ್ಯ ಸಿವಿಲ್
  ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಅಧ್ಯಾದೇಶ, 2021 ಎಂದು ಕರೆಯತಕ್ಕದ್ದು.
  (2) ಇದು ಈ ಕೂಡಲೇ ಜಾರಿಗೆ ಬರತಕ್ಕದು,
  2.10ನೇ ಪ್ರಕರಣದ ತಿದ್ದುಪಡಿ- ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ
  ನಿಯಂತ್ರಣ) (ತಿದ್ದುಪಡಿ) ಅಧಿನಿಯಮ, 2020ರ (2020ರ ಕರ್ನಾಟಕ ಅಧಿನಿಯಮ 04) 10ನೇ
  ಪಕರಣದ (5)ನೇ ಉಪಪಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-
  “(6) ಕಡ್ಯಾಯ ವರ್ಗಾವಣೆ, ವಲಯ ವರ್ಗಾವಣೆಯ ಮೇಲೆ ಅಥವಾ ಸಮರ್ಪಕ
  ಮರುಹಂಚಿಕೆಯ ಮೇರೆಗೆ 2019-20ನೇ ವರ್ಷದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕನ ಸಂದರ್ಭದಲ್ಲಿ
  ತಾಲ್ಲೂಕಿನ ಹೊರಗೆ ಅಥವಾ ಪ್ರೌಢಶಾಲಾ ಶಿಕ್ಷಕನ ಸಂದರ್ಭದಲ್ಲಿ ಜಿಲ್ಲೆಯ ಹೊರಗೆ
  ವರ್ಗಾವಣೆಗೊಂಡ ಶಿಕ್ಷಕನ ಸಂಬಂಧದಲ್ಲಿ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ
  ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಅಧ್ಯಾದೇಶ, 2021ರ ಪ್ರಾರಂಭದ ದಿನಾಂಕದ ನಿಕಟ
  ತರುವಾಯ ಮಾಡುವ ವರ್ಗಾವಣೆಯಲ್ಲಿ 2019-2020ನೇ ಸಾಲಿನಲ್ಲಿ ವರ್ಗಾವಣೆ ಪೂರ್ವದಲ್ಲಿ ಎಲ್ಲಿ
  ಕಾರ್ಯನಿವರ್ಹಿಸುತ್ತಿದ್ದರೂ ಸಂಬಂಧಪಟ್ಟ ತಾಲೂಕು ಅಥವಾ ಜಿಲ್ಲೆಯೊಳಗೆ
  ಸ್ಮಳನಿಯುಕ್ತಿಯ ಪ್ರಯೋಜನವನ್ನು ನೀಡುವುದಕ್ಕಾಗಿ, ಮುಂಬರುವ ಇತರ
  ವರ್ಗಾವಣೆಗಳಿಗೆ ಪೂರ್ವದಲ್ಲಿ ಖಾಲಿ ಹುದ್ಯಗಳ ಲಭ್ಯತೆಗೆ ಒಳಪಟ್ಟು
  ಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಅಥವಾ ಜಿಲ್ಲೆಯೊಳಗೆ ಒಂದು ಸಲದ ಕ್ರಮವಾಗಿ
  measure) ನಿಯಮಿಸಬಹುದಾದಂತಹ ರೀತಿಯಲ್ಲಿ ವರ್ಗಾವಣೆಯ ಸ್ಥಳವನ್ನು ಆಯ್ಕೆ
  ಅವಕಾಶವನ್ನು ಸಹ ಒದಗಿಸತಕ್ಕದ್ದು.”